ಪೆರಿಯೊಟ್ಟು ಹಿ.ಪ್ರಾ.ಶಾಲೆಗೆ ಕುಡಿಯುವ ನೀರಿನ ಯಂತ್ರ ಹಸ್ತಾಂತರ

0

ಬಾರ್ಯ: ಬಾರ್ಯ ಪೆರಿಯೊಟ್ಟು ಹಿ.ಪ್ರಾ.ಶಾಲೆಗೆ ಶಾಲಾ ವಾರ್ಷಿಕೋತ್ಸವ ಸಮಿತಿ ವತಿಯಿಂದ ಕುಡಿಯುವ ನೀರಿನ ಯಂತ್ರವನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷ ಮನೋಹರ್ ಶೆಟ್ಟಿ, ಗುಣಾಕಾರ ಅಗ್ನಡಿ, ವೆಂಕಪ್ಪ ಸುಣ್ಣಜೆ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here