ಧರ್ಮಸ್ಥಳ ಸ್ನಾನಘಟ್ಟದ ಬಳಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ

0

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.10 ರಂದು ನಡೆದಿದೆ.

ಧರ್ಮಸ್ಥಳದ ಪೊಲೀಸರು ಪರಿಶೀಲನೆ ನಡೆಸಿ ಮೃತ ವ್ಯಕ್ತಿಯಲ್ಲಿ ಸಿಕ್ಕಿರುವ ದಾಖಲೆ ಪ್ರಕಾರ ತಮಿಳುನಾಡು ಮೂಲದವರು ಎಂದು ತಿಳಿದು ಬಂದಿದೆ.

ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಶೌರ್ಯ ವಿಪತ್ತು ತಂಡದವರು ಸಹಕರಿಸಿದರು.

LEAVE A REPLY

Please enter your comment!
Please enter your name here