ಮಚ್ಚಿನ: ಪ್ರಾಥಮಿಕ ಆರೋಗ್ಯ ಕೇಂದ್ರ, ಸಿಬ್ಬಂದಿ ವಸತಿಗೃಹ ನಿರ್ಮಾಣ ಕಾಮಗಾರಿಗೆ ನಾಲ್ಕು ಕೋಟಿ ಅನುದಾನ ಮಂಜೂರು

0

ಬೆಳ್ತಂಗಡಿ: ಮಚ್ಚಿನ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಬ್ಬಂದಿ ವಸತಿಗೃಹ ನಿರ್ಮಾಣ ಕಾಮಗಾರಿಗೆ ನಾಲ್ಕು ಕೋಟಿ ಅನುದಾನ ಕರ್ನಾಟಕ ಸರ್ಕಾರದಿಂದ ಮಂಜೂರಾಗಿದ್ದು, ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಈ ಅನುದಾನವನ್ನು ಒದಗಿಸಿದ್ದಾರೆ.

ಮಚ್ಚಿನ ಗ್ರಾಮಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಬ್ಬಂದಿ ವಸತಿಗೃಹ ನಿರ್ಮಾಣಕ್ಕೆ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅನುದಾನ ಒದಗಿಸುವಂತೆ ಮನವಿ ಮಾಡಿದ್ದರು.

p>

LEAVE A REPLY

Please enter your comment!
Please enter your name here