ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಿವೇಕ ಜಯಂತಿ

0

ಪಟ್ಟೂರು: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನವನ್ನು ಜ.12ರಂದು ಆಚರಿಸಲಾಯಿತು.

ಶಾಲಾ ಶಿಕ್ಷಕ ದಿಲೀಪ್ ವೇದಿಕ್ ವಿವೇಕಾನಂದರ ಆದರ್ಶಗಳನ್ನು ವಿದ್ಯಾರ್ಥಿಗಳಾದ ನಾವು ಮೈಗೂಡಿಸಿಕೊಳ್ಳಬೇಕು ಎಂದರು.

ಈ ಸಂದರ್ಭ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.

ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here