ಚಾರ್ಮಾಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ಶಿಶು ಪಾಲನಾ ಕೇಂದ್ರ ಉದ್ಘಾಟನೆ

0

ಚಾರ್ಮಾಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೂಸಿನ ಮನೆ ಶಿಶುಪಾಲನಾ ಕೇಂದ್ರದ ಉದ್ಘಾಟನೆಯನ್ನು ಅಧ್ಯಕ್ಷೆ ಶಾರದಾ ನೆರವೇರಿಸಿದರು.

ಉಪಾಧ್ಯಕ್ಷೆ ನೀಲು ಮತ್ತು ಸದಸ್ಯರು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್ ಜಿ., ಕಾರ್ಯದರ್ಶಿ ಕುಂಞ ಕೆ., ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಸಂಯೇಜಕಿ ನಯನಾ ರೈ, ಸಂಸಾರ ಜೋಡುಮಾರ್ಗ ಇದರ ಮೌನೀಶ್, ಸಿ.ಆರ್.ಟಿ. ಸಂಯೋಜಕ ಚಂದ್ರ ಮೌಲಿ, ತಾ.ಪಂ.ಮಾಜಿ ಸದಸ್ಯ ಕೊರಗಪ್ಪ ಗೌಡ, ಮುಂಡಾಜೆ ಪ್ಯಾಕ್ಸ್ ಉಪಾಧ್ಯಕ್ಷ ಪ್ರಕಾಶ್ ನಾರಾಯಣ ರಾವ್, ತಾಲೂಕು ನರೇಗಾ ಐಇಸಿ ಸಂಯೇಜಕರು, ಗ್ರಾ.ಪಂ ಸಿಬ್ಬಂದಿಗಳು, ಕೂಸಿನ ಮನೆ ಶಿಶುಪಾಲನ ಕೇಂದ್ರದ ಕೇರ್ ಟೇಕರ್ಸ್, ನರೇಗಾ ಮಹಿಳಾ ಫಲಾನುಭವಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here