Site icon Suddi Belthangady

ಕಡಿರುದ್ಯಾವರ ಗ್ರಾ.ಪಂ ಗೆ ಸಂಸದ ನಳಿನ್ ಕುಮಾರ್ ಭೇಟಿ

ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮ ಪಂಚಾಯತ್ ಗೆ ದ.ಕ ಸಂಸದ ನಳಿನ್ ಕುಮಾರ್ ಜ.13 ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರತ್ನಾವತಿ ಬಾಲಕೃಷ್ಣ ಗೌಡ ಹೂಗುಚ್ಚ ನೀಡಿ ಸ್ವಾಗತಿಸಿದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಹೆಚ್ ಬಿ, ಕಾರ್ಯದರ್ಶಿ ಜನಾರ್ದನ ಗೌಡ, ಉಪಾಧ್ಯಕ್ಷೆ ಸಾವಿತ್ರಿ, ಇತರ ಪಂಚಾಯತ್ ಸದಸ್ಯರು ಹಾಗೂ ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Exit mobile version