ಗೆಜ್ಜೆಗಿರಿ ಕ್ಷೇತ್ರದ ತಾಲೂಕು ವಕ್ತಾರರಾಗಿ ಸಂದೀಪ್ ನೀರಲ್ಕೆ

0

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಪೀತಾಂಬರ ಹೆರಾಜೆಯವರು ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬೆಳ್ತಂಗಡಿ ತಾಲೂಕು ವಕ್ತಾರರಾಗಿ ಅಳದಂಗಡಿಯ ಸಂದೀಪ್ ಎಸ್ ನೀರಲ್ಕೆಯವರನ್ನು ನೇಮಿಸಿ ಆದೇಶ ಪತ್ರ ನೀಡಿದ್ದಾರೆ.

LEAVE A REPLY

Please enter your comment!
Please enter your name here