ಜೆಸಿಐ ಭಾರತದ ವಲಯ 15ರ ವಲಯ ಕಾರ್ಯಕ್ರಮ ವಿಭಾಗದ ನಿರ್ದೇಶಕರಾಗಿ ಜೇಸಿ ಭರತ್ ಶೆಟ್ಟಿ ಆಯ್ಕೆ

0

ಜೇಸಿಐ ಮಡಂತ್ಯಾರು ಘಟಕದ 2022 ರ ಅಧ್ಯಕ್ಷರಾದ ಜೇಸಿ ಭರತ್ ಶೆಟ್ಟಿ ಇವರು 2024 ನೇ ಸಾಲಿನ ಜೇಸಿಐ ಭಾರತದ ವಲಯ 15ರ ವಲಯ ಕಾರ್ಯಕ್ರಮ ವಿಭಾಗದ ನಿರ್ದೇಶಕರಾಗಿ ಇತ್ತೀಚೆಗೆ ನಡೆದ ವಲಯಾಡಳಿತ ಮಂಡಳಿಯ ಪದಪ್ರಧಾನ ಸಮಾರಂಭದಲ್ಲಿ ಆಯ್ಕೆಯಾಗಿದ್ದಾರೆ.

ಪ್ರತಿಷ್ಠಿತ ಜೇಸಿಐ ಭಾರತದ ವಲಯ 15ರ ವಲಯ ಉಪಾಧ್ಯಕ್ಷರಾಗಿ 2023ರಲ್ಲಿ ಆಯ್ಕೆಗೊಂಡು ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುವುದರೊಂದಿಗೆ ವಲಯದಲ್ಲಿ ಮಿಂಚಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಅಲ್ಲದೆ ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here