ಮರೋಡಿ: ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಶ್ರಮದಾನ

0

ಮರೋಡಿ: ಇಲ್ಲಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಇಲ್ಲಿಯ ಸದಸ್ಯರು ದೇವಸ್ಥಾನದ ವಠಾರದಲ್ಲಿ ಶ್ರಮದಾನ ನಡೆಸಿದರು.

ವಲಯ ಮೇಲ್ವಿಚಾರಕರು, ಸೇವಾಪ್ರತಿನಿಧಿಗಳ ಜತೆ ಒಕ್ಕೂಟ ಸದಸ್ಯರು, ಪದಾಧಿಕಾರಿಗಳು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here