Site icon Suddi Belthangady

ವೇಣೂರು ಪ್ರಾ.ಕೃಷಿ ಪತ್ತಿನ ಸಹಕಾರ ಸಂಘದ ನಿವೃತ್ತ ಲೆಕ್ಕಿಗ ಲೋಕಯ್ಯ ಗೌಡ ನಿಧನ

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿವೃತ್ತ ಲೆಕ್ಕಿಗ ವೇಣೂರು ಬರೆಮೇಲು ನಿವಾಸಿ ಲೋಕಯ್ಯ ಗೌಡ (61 ವರ್ಷ) ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಜ.15 ರಂದು ನಿಧನರಾದರು.

ಲೆಕ್ಕಿಗರಾಗಿ 39 ಸೇವೆ ಸಲ್ಲಿಸಿದ್ದ ಇವರು ಪತ್ನಿ, ಮೂರು ಹೆಣ್ಣು ಮತ್ತು ಒಂದು ಗಂಡು ಮಕ್ಕಳನ್ನು ಅಗಲಿದ್ದಾರೆ.

Exit mobile version