ಗುರುವಾಯನಕೆರೆಯಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ವಾರ್ಷಿಕೋತ್ಸವ, ಭಜನೋತ್ಸವ

0

ಗುರುವಾಯನಕೆರೆ: ಗುರುವಾಯನಕೆರೆ ಅಯ್ಯಪ್ಪ ನಗರ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್‌ (ರಿ) ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿಯ ಪ್ರಥಮ ವರ್ಷದ ಭಜನಾ ವಾರ್ಷಿಕೋತ್ಸವ ಜ.14 ರಂದು ನಡೆಯಿತು.

ರಾಜೇಂದ್ರ ನಾಯರ್ ಗುರು ಸ್ವಾಮಿಗಳು ಅಯ್ಯಪ್ಪ ಮಂದಿರ ಗುರುವಾಯನಕೆರೆ ಇವರ ನೇತೃತ್ವದಲ್ಲಿ ತಾಲೂಕಿನ ವಿವಿಧ ತಂಡಗಳಿಂದ ಕುಣಿತ ಭಜನಾ ಸೇವೆ ನಡೆಯಿತು.

ಸಮಾರೋಪ ಸಮಾರಂಭದಲ್ಲಿ ಬೆಳ್ತಂಗಡಿ ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಸುವರ್ಣ ಭಾಗವಹಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮನೋಜ್ ಕುಮಾರ್ ನೆಕ್ಕಿಲೊಟ್ಟು, ಉದ್ಯಮಿ ವಿಶ್ವೇಶ್ ಕಿಣಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ತಾಲೂಕಿನ ವಿವಿದ ತಂಡಗಳಿಂದ ಕುಣಿತ ಭಜನಾ ಕಾರ್ಯಕ್ರಮ ಜರಗಿತು.

LEAVE A REPLY

Please enter your comment!
Please enter your name here