ಧರ್ಮಸ್ಥಳದಲ್ಲಿ ಸುತ್ತಾಡುತ್ತಿದ್ದ ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

0

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಮುಸ್ಲಿಂ ಯುವಕನ ಜೊತೆ ಬಂದಿದ್ದ ಹಿಂದೂ ಯುವತಿಯ ಜೋಡಿಯನ್ನು ಸಾರ್ವಜನಿಕರು ಹಿಡಿದು ವಿಚಾರಿಸಿ ಬಳಿಕ ಪೋಲಿಸರಿಗೆ ಒಪ್ಪಿಸಿದ್ದಾರೆ.

ಬೆಂಗಳೂರು ಮೂಲದ ಈ ಜೋಡಿ ಧರ್ಮಸ್ಥಳದಲ್ಲಿ ತಿರುಗಾಡುತ್ತಿದ್ದಾಗ ಸಂಶಯಗೊಂಡ ಸಾರ್ವಜನಿಕರು ಹಿಡಿದು ವಿಚಾರಿಸಿದ್ದಾರೆ.

ಯುವಕ ಮುಸ್ಲಿಂ ಧರ್ಮದವನಾಗಿದ್ದು ಯುವತಿ ಹಿಂದೂ ಎಂದು ಗೊತ್ತಾಗಿದೆ.

ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಸ್ಥಳಕ್ಕೆ ಧಾವಿಸಿ ಬಂದ ಪೊಲೀಸರು ಯುವಕ ಯುವತಿಯನ್ನು ವಶಕ್ಕೆ ಪಡೆದು ಠಾಣೆಗೆ ಒಯ್ದು ವಿಚಾರಣೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here