ಚಿತ್ರಕಲಾ ಗ್ರೇಡ್ ಪರೀಕ್ಷೆ- ಧರ್ಮಸ್ಥಳ ಶ್ರೀ ಮಂ.ಅ.ಪ್ರೌ.ಶಾಲೆಗೆ ಶೇ.100 ಫಲಿತಾಂಶ

0

ಧರ್ಮಸ್ಥಳ: ಕರ್ನಾಟಕ ಶಾಲಾ ಪರೀಕ್ಷೆಗಳು ಹಾಗೂ ಮೌಲ್ಯಮಾಪನ ಮಂಡಳಿ ನಡೆಸಿರುವ 2023-24 ನೇ ಸಾಲಿನ ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ 16 ವಿದ್ಯಾರ್ಥಿಗಳು ಭಾಗವಹಿಸಿದ್ದು, 14 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಹಾಗೂ 2 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ, ಶೇಕಡಾ 100 ಫಲಿತಾಂಶ ಪಡೆದಿರುತ್ತಾರೆ. ಶಾಲೆಯ ಚಿತ್ರಕಲಾ ಶಿಕ್ಷಕ ರೂಪೇಶ್ ಇವರು ಮಾರ್ಗದರ್ಶನ ನೀಡಿದ್ದರು.

LEAVE A REPLY

Please enter your comment!
Please enter your name here