Site icon Suddi Belthangady

ಬಿಜೆಪಿ ಯುವ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಾಸಕ ಹರೀಶ್ ಪೂಂಜ ನೇಮಕ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರನ್ನು ನೇಮಕ ಮಾಡಲಾಗಿದೆ.

Exit mobile version