ದೊಂಡೋಲೆಯಲ್ಲಿ ಮನೆ ಮನೆಗೆ ಮಂತ್ರಾಕ್ಷತೆ ವಿತರಣೆ

0

ಧರ್ಮಸ್ಥಳ: ಜ.22 ಆಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಉದ್ಘಾಟನೆಯ ಪ್ರಯುಕ್ತ ಇಡೀ ದೇಶದಾದ್ಯಂತ ಶ್ರೀ ರಾಮ ಪವಿತ್ರ ಮಂತ್ರಾಕ್ಷತೆ ವಿತರಣೆ ಅಭಿಯಾನ ನಡೆಯುತ್ತಿರುವ ಅಂಗವಾಗಿ ಧರ್ಮಸ್ಥಳದ ದೊಂಡೋಲೆಯಲ್ಲಿ ಮನೆ ಮನೆಗೆ ಮಂತ್ರಾಕ್ಷತೆ ವಿತರಣೆ ಮಾಡಲಾಯಿತು.

LEAVE A REPLY

Please enter your comment!
Please enter your name here