ನೆಟ್ ಬಾಲ್ ಸೀನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ- ಉಜಿರೆ ಎಸ್.ಡಿ.ಎಂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ

0

ಉಜಿರೆ: 2023-24ನೇ ಸಾಲಿನ ಫಾಸ್ಟ್ 5 ನೆಟ್ ಬಾಲ್ ಸೀನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾವಳಿಯು ಜ.16 ರವರೆಗೆ ತೆಲಂಗಾಣದಲ್ಲಿ ನಡೆಯಿತು.

ಕರ್ನಾಟಕವನ್ನು ಪ್ರತಿನಿಧಿಸಿ ಎಸ್ ಡಿ ಎಂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ.ರಶ್ಮಿ ಎಸ್ ಮತ್ತು ಸಿಂಚನ.ಕೆ ಇವರು ಭಾಗವಹಿಸಿ, ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

ಇವರಿಗೆ ಸುದಿನ ಮತ್ತು ನಿತಿನ್ ಇವರು ತರಬೇತಿಯನ್ನು ನೀಡಿರುತ್ತಾರೆ.

LEAVE A REPLY

Please enter your comment!
Please enter your name here