ಕ್ರಿಕೆಟ್ ಆಟಗಾರ ಕೆ.ಎಲ್.ರಾಹುಲ್ ಧರ್ಮಸ್ಥಳ ಭೇಟಿ

0

ಉಜಿರೆ: ಕ್ರಿಕೆಟ್ ಆಟಗಾರ ಕೆ.ಎಲ್. ರಾಹುಲ್ ಜ.17ರಂದು ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದರು.

ಡಿ.ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ತೆರಳಿದರು. 

LEAVE A REPLY

Please enter your comment!
Please enter your name here