ಬಂದಾರು: ಕುರುಡಂಗೆ ನಿವಾಸಿ ನಾರಾಯಣ ಪೂಜಾರಿ ನಿಧನ

0

ಬಂದಾರು: ಬಂದಾರು ಗ್ರಾಮ ಪೆರ್ಲ-ಬೈಪಾಡಿ ಕುರುಡಂಗೆ ನಿವಾಸಿ ನಾರಾಯಣ ಪೂಜಾರಿಯವರು ಅಲ್ಪಕಾಲದ ಅಸೌಖ್ಯದಿಂದ ಜ.17ರಂದು ನಿಧನರಾಗಿದ್ದಾರೆ.

ಮೃತರು ಮಕ್ಕಳಾದ ಉದಯ, ಉಮಾವತಿ, ರೋಹಿತ್ ಹಾಗೂ ಮೊಮ್ಮಕ್ಕಳು, ಕುಟುಂಬಸ್ಥರು, ಬಂಧು ಬಳಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here