Site icon Suddi Belthangady

ಪದ್ಮುಂಜ ಸರಕಾರಿ ಆಸ್ಪತ್ರೆಗೆ ವೈದ್ಯರ ನೇಮಕ

ಪದ್ಮುಂಜ ಇಲ್ಲಿಯ ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕ ಮಾಡಲಾಗಿದೆ.

ಮಂಗಳೂರಿನವರಾದ ಫೈಝ್ ಅಬೂಬಕ್ಕರ್ ರವರು ಜ.22 ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

Exit mobile version