Site icon Suddi Belthangady

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾನ ಪ್ರಾಣಪ್ರತಿಷ್ಠೆ- ಡಾ.ಡಿ.ವೀರೇಂದ್ರ ಹೆಗ್ಗಡೆ ಭಾಗಿ

ಜ.22ರಂದು ನಡೆಯುತ್ತಿರುವ ಅಯೋಧ್ಯೆ ಶ್ರೀ ರಾಮಲಲ್ಲಾನ ಪ್ರಾಣಪ್ರತಿಷ್ಠೆ ಹಾಗೂ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭಾಗಿಯಾಗಿ, ಗಣ್ಯರ ಸಾಲಿನಲ್ಲಿ ಕುಳಿತು ಕಾರ್ಯಕ್ರಮ ವೀಕ್ಷಿಸಿದರು.

ಡಾ.ಹೆಗ್ಗಡೆಯವರು ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿದ್ದರು.

Exit mobile version