ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಠೆ: ಬಂದಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಪೆಲತ್ತಿಮಾರಿನಲ್ಲಿ ವಿವಿಧ ಕಾರ್ಯಕ್ರಮ

0

ಬಂದಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ (ರಿ.)ಪೆಲತ್ತಿಮಾರು-ಬಂದಾರು, ಹಾಗೂ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ.) ಪೆಲತ್ತಿಮಾರು-ಬಂದಾರು ಇದರ ಸಹಯೋಗದಲ್ಲಿ ಅಯೋಧ್ಯೆ ಶ್ರೀ ರಾಮಲಲ್ಲಾ ದೇವರ ಪ್ರಾಣಪ್ರತಿಷ್ಠೆ ಸಂಭ್ರಮದ ಸಲುವಾಗಿ ಶ್ರೀ ಕ್ಷೇತ್ರದಲ್ಲಿ ಬೆಳಿಗ್ಗೆ 9.30ರಿಂದ ಮಧ್ಯಾಹ್ನದವರೆಗೆ ವಿವಿಧ ಸ್ಥಳೀಯ ಭಜನಾ ಮಂಡಳಿಗಳಿಂದ ಭಜನಾ ಸೇವೆ, ರಾಮತಾರಕ ಮಂತ್ರ ಜಪ, ಮಧ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆ ಹಾಗೂ ಸೇರಿದ ಸಮಸ್ತ ಭಕ್ತಾದಿಗಳಿಗೆ ಅನ್ನದಾನ ಸೇವೆ ನಡೆಯಿತು.

LEAVE A REPLY

Please enter your comment!
Please enter your name here