ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಯೋದ್ಯೆ ಶ್ರೀ ರಾಮ ಪ್ರಾಣಪ್ರತಿಷ್ಠೆ ಅಂಗವಾಗಿ ವಿವಿಧ ಕಾರ್ಯಕ್ರಮ

0

ಮರೋಡಿ: ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ಪ್ರಯುಕ್ತ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಶ್ರೀರಾಮ ತಾರಕ ಮಂತ್ರ ಹೋಮ, ವಿಶೇಷ ಪೂಜೆ ಮತ್ತು ಅನ್ನಸಂತರ್ಪಣೆ ನಡೆಯಿತು.

LEAVE A REPLY

Please enter your comment!
Please enter your name here