ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ

0

ಉಜಿರೆ: ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ಭಜನೆ ಸಂಕೀರ್ತನೆ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಇದರ ಮಾಲಕರಾದ ಮೋಹನ್ ಕುಮಾರ್ ರವರ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ಮರ್ಯಾದ ಪುರುಷೋತ್ತಮ ಪ್ರಭು ಶ್ರೀರಾಮ ಚಂದ್ರನ ಪ್ರಾಣಪ್ರತಿಷ್ಠೆ ಹಾಗೂ ಶ್ರೀರಾಮ ಮಂದಿರದ ಲೋಕಾರ್ಪಣೆ ಸುಸಂದರ್ಭದಲ್ಲಿ ಶ್ರೀ ವನದುರ್ಗಾ,ಶ್ರೀ ನಾಗ ರಕೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ನಡೆಯಿತು.

ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ವಿವಿಧ ದಾನದಿ ಕಾರ್ಯಕ್ರಮ, ಭಜನೆ ಸಂಕೀರ್ಣತೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

LEAVE A REPLY

Please enter your comment!
Please enter your name here