ಅಯೋಧ್ಯೆ ಶ್ರೀರಾಮ ಮಂದಿರ ಲೋಕಾರ್ಪಣೆ- ಪಿಲಿಗೂಡು ಶ್ರೀ ರಾಮಾಂಜನೇಯ ಭಜನಾ ಮಂದಿರದಲ್ಲಿ ಭಕ್ತಿಪೂರ್ವಕ ಕಾರ್ಯಕ್ರಮ

0

ಪಿಲಿಗೂಡು: ಶ್ರೀ ರಾಮಾಂಜನೇಯ ಭಜನಾ ಮಂದಿರದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆ ಪ್ರಯುಕ್ತ ಭಜನಾ ಸೇವೆ ನಡೆಯಿತು.

ಭಜನಾ ಮಂಡಳಿ, ವಿಶ್ವ ಹಿಂದು ಪರಿಷತ್ ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಪಿಲಿಗೂಡು ಘಟಕದ ವತಿಯಿಂದ ಕರಸೇವಕರದ ಲಕ್ಷ್ಮಣ ಗೌಡ ಅಜಿರ ಮತ್ತು ಜನಾರ್ದನ ಗೌಡ ಅಜಿರರವರನ್ನು ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here