


ಬಂದಾರು: ಶ್ರೀ ಸದಾಶಿವ ದೇವಸ್ಥಾನ ಕುರಾಯ- ಬಂದಾರು ವ್ಯವಸ್ಥಾಪನ ಸಮಿತಿಯ ನೇತೃತ್ವದಲ್ಲಿ ಅಯೋಧ್ಯೆ ಶ್ರೀ ರಾಮಲಲ್ಲಾ ದೇವರ ಪ್ರಾಣ ಪ್ರತಿಷ್ಠೆ ಸಂಭ್ರಮದ ಪ್ರಯುಕ್ತ ಕ್ಷೇತ್ರದಲ್ಲಿ ಶ್ರೀ ಸದಾಶಿವ ದೇವರಿಗೆ ಬೆಳಿಗ್ಗೆ ಸಿಯಾಳ ಅಭಿಷೇಕ ಮತ್ತು ರುದ್ರಾಭಿಷೇಕ ನಡೆಯಿತು.
ದೇವಸ್ಥಾನದ ಪ್ರಾಂಗಣದಲ್ಲಿ ಎಲ್.ಇ.ಡಿ ಮೂಲಕ ನೇರಪ್ರಸಾರ ಕಾರ್ಯಕ್ರಮ ಹಾಗೂ ಅನ್ನದಾನ ಸೇವೆ ನಡೆಯಿತು .