ನಾಳೆ(ಜ.25) ಕರಾಯ ವಿದ್ಯುತ್ ಉಪಕೇಂದ್ರದಲ್ಲಿ ವಿದ್ಯುತ್ ನಿಲುಗಡೆ

0

ಬೆಳ್ತಂಗಡಿ: ಜ.25ರಂದು 110/33/11ಕೆವಿ ಕರಾಯ ವಿದ್ಯುತ್ ಉಪಕೇಂದ್ರದ 110ಕೆವಿ ಲೈನ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು.

ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here