ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ರಾಮೋತ್ಸವ

0

ಅರಸಿನಮಕ್ಕಿ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಶ್ರೀ ರಾಮಲಲ್ಲಾನ ಪ್ರತಿಷ್ಠಾಪನಾ ಮಹೋತ್ಸವದ ಅಂಗವಾಗಿ ಭಜನಾ ಕಮ್ಮಾಟ ಮತ್ತು ಸಾಮೂಹಿಕ ಶ್ರೀರಾಮ ರಕ್ಷಾ ಸ್ತೋತ್ರ ಪಠಣ, ಮಧ್ಯಾಹ್ನ ಮಹಾಪೂಜೆ ನಡೆಯಿತು.

LEAVE A REPLY

Please enter your comment!
Please enter your name here