ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ January 25, 2024 0 FacebookTwitterWhatsApp ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಯುವ ವಾಗ್ಮಿ ಕು.ಹಾರಿಕಾ ಮಂಜುನಾಥ್ ಜ.25ರಂದು ಭೇಟಿ ನೀಡಿ ದೇವರ ದರ್ಶನ ಪಡಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಸಮಿತಿಯ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.