ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಮಾಚಾರು ಕಾರ್ಯಕ್ಷೇತ್ರದ ಕೆಳಗಿನ ಮಾಚಾರು ಪ್ರಗತಿ ಬಂಧು ಸಂಘದ ಸದಸ್ಯರಾದ ಉಮ್ಮಾರಬ್ಬರ ಪತ್ನಿಗೆ ತೀರ ಅನಾರೋಗ್ಯದ ಚಿಕಿತ್ಸೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವಿಶೇಷವಾಗಿ ಡಾ.ಹೆಗ್ಗಡೆಯವರು ಮಂಜೂರು ಮಾಡಿರುವ ರೂ 30,000/ಮೊತ್ತದ ಮಂಜೂರಾತಿ ಪತ್ರ ಹಾಗೂ ಚೆಕ್ಕನ್ನು ತಾಲೂಕು ಯೋಜನಾಧಿಕಾರಿ ಸುರೇಂದ್ರ ವಿತರಿಸದರು.ಮೇಲ್ವಿಚಾರಕಿ ವನಿತರವರು, ಸೇವಾಪ್ರತಿನಿಧಿ ಹೇಮಾ ಮತ್ತು ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
p>