ಕೊಕ್ಕಡ ಗ್ರಾ.ಪಂ ನಲ್ಲಿ ಗಣರಾಜ್ಯೋತ್ಸವ ಆಚರಣೆ

0

ಕೊಕ್ಕಡ: ಜ.26(ಇಂದು) ರಂದು ಕೊಕ್ಕಡ ಗ್ರಾಮ ಪಂಚಾಯತ್ ನಲ್ಲಿ 75ನೇ ಗಣರಾಜ್ಯೋತ್ಸವ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷರಾದ ಪ್ರಭಾಕರ ಗೌಡ ಮಲ್ಲಿಗೆ ಮಜಲು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಪಂಚಾಯತ್ ಸದಸ್ಯರುಗಳು ಮತ್ತು ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here