ಬೆಳ್ತಂಗಡಿ ತಾಲೂಕು ಮಟ್ಟದ ಗಣರಾಜ್ಯೋತ್ಸವ

0

ಬೆಳ್ತಂಗಡಿ: ತಾಲೂಕು ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಜ.26ರಂದ ತಾಲೂಕು ಆಡಳಿತ ಸೌಧದ ಆವರಣದಲ್ಲಿ ನಡೆಯಿತು.

ತಹಶೀಲ್ದಾರ್ ಪೃಥ್ವಿ ಸಾನಿಕಂ ಧ್ವಜಾರೋಹಣ ನೆರವೇರಿಸಿದರು.

ಶಾಸಕ ಹರೀಶ್ ಪೂಂಜ, ವಿ.ಪ.ಸದಸ್ಯ ಪ್ರತಾಪ್ ಸಿಂಹ ನಾಯಕ್, ಇಓ ಭವಾನಿ ಶಂಕರ್, ನಡ ಸ.ಪ.ಪೂ.ಕಾಲೇಜಿನ ಉಪನ್ಯಾಸಕ ಮೋಹನ್ ಗೌಡ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಆಕರ್ಷಕ ಪಥಸಂಚಲನ ನಡೆಯಿತು.

LEAVE A REPLY

Please enter your comment!
Please enter your name here