ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಧರ್ಮಸ್ಥಳ ಭೇಟಿ

0

ಧರ್ಮಸ್ಥಳ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಪತ್ನಿ ಚೆನ್ನಮ್ಮ ಸಹಿತ ಜ.26ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.

ಸಂಜೆ ಧರ್ಮಸ್ಥಳದಿಂದ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಲಿದ್ದಾರೆ.

LEAVE A REPLY

Please enter your comment!
Please enter your name here