ಪದ್ಮುಂಜ: ಕಣಿಯೂರು ಗ್ರಾ.ಪಂ ನಲ್ಲಿ ಗಣರಾಜ್ಯೋತ್ಸವ

0

ಪದ್ಮುಂಜ: ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.

ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಜಾನಕಿ ಧ್ವಜಾರೋಹಣ ನೆರವೇರಿಸಿದರು.

ಕಾರ್ಯದರ್ಶಿ ರಮೇಶ್ ಕೆ ಸ್ವಾಗತಿಸಿದರು.ಮಾಜಿ ಅಧ್ಯಕ್ಷೆ ಗಾಯತ್ರಿ ಪಂಚಾಯತ್ ಸಿಬ್ಬಂದಿಗಳಾದ ಪ್ರದೀಪ ಲಕ್ಷ್ಮಿ, ರತ್ನ, ರೇವತಿ, ನಿವೃತ್ತ ಸಿಬ್ಬಂದಿ ಕಾಸಿಂ ಪದ್ಮುಂಜ ಉಪಸ್ಥಿತರಿದ್ದರು.

ಸಿಬ್ಬಂದಿ ಉಮೇಶ್ ರವರು ಧನ್ಯವಾದ ಸಲ್ಲಿಸಿದರು.

LEAVE A REPLY

Please enter your comment!
Please enter your name here