ಪದ್ಮುಂಜ ಶಾಲೆಯಲ್ಲಿ ಗಣರಾಜ್ಯೋತ್ಸವ

0

ಪದ್ಮುಂಜ: ಇಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಸಲಾಯಿತು.

ಎಸ್.ಡಿ.ಎಂ.ಸಿ ಅಧ್ಯಕ್ಷ ಪುರುಷೋತ್ತಮರವರು ಧ್ವಜಾರೋಹಣ ನೆರವೇರಿಸಿದರು.

ಶಾಲಾ ಪುಟಾಣಿ ವಿಧ್ಯಾರ್ಥಿಗಳು ದೇಶ ಭಕ್ತಿ ಗೀತೆ ಹಾಗೂ ಭಾಷಣ ನಡೆಸಿಕೊಟ್ಟರು.ಎಸ್.ಡಿ.ಎಂ.ಸಿ ಸದಸ್ಯ ಕಾಸಿಂ ಪದ್ಮುಂಜ ಹಾಗೂ ಅಧ್ಯಾಪಕಿ ತೇಜರವರು ಮಾತನಾಡಿ ಭಾರತ ಸಂವಿಧಾನದ ಮಹತ್ವ ವಿವರಿಸಿದರು.

ಎಸ್.ಡಿ.ಎಂ.ಸಿ ಸದಸ್ಯೆ ಸೌಮ್ಯ, ಮುಹಮ್ಮದ್ ಕಲಂದರ್, ಲಲಿತಾ ಸದಾಶಿವ ಶೆಟ್ಟಿ, ಅಥಿತಿ ಶಿಕ್ಷಕರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕಿ ಕೀರ್ತಿ ಯವರು ಸ್ವಾಗತಿಸಿ ಧನ್ಯವಾದ ಸಲ್ಲಿಸಿದರು.

LEAVE A REPLY

Please enter your comment!
Please enter your name here