ಪೆರಿಯಡ್ಕ ದ.ಕ.ಜಿ.ಪಂ.ಕಿ.ಪ್ರಾ.ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

0

ಬೆಳಾಲು: ದ.ಕ.ಜಿ.ಪಂ.ಕಿರಿಯ ಪ್ರಾಥಮಿಕ ಶಾಲೆ ಪೆರಿಯಡ್ಕ ಇಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ವಿಜಯ ಹಾಗೂ ಸಹ ಶಿಕ್ಷಕಿ ಜಯಶ್ರೀ, ಭವ್ಯಶ್ರೀ ಜ್ಞಾನ ದೀಪ ಶಿಕ್ಷಕಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು ಸಂತೋಷ್ ಮಡಿವಾಳ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here