ಮುಂಡತ್ತೋಡಿ ಸ.ಹಿ.ಪ್ರಾ.ಶಾಲೆಯಲ್ಲಿ ಗಣರಾಜ್ಯೋತ್ಸವ

0

ಉಜಿರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಡತೋಡಿ ಪೆರ್ಲದಲ್ಲಿ 75ನೇ ಗಣರಾಜ್ಯೋತ್ಸವವನ್ನು ಎಸ್ ಡಿ ಎಂ ಸಿ ಅದ್ಯಕ್ಷೆ ರೇವತಿ ಧ್ವಜಾರೋಹಣ ನೆರವೇರಿಸಿದರು.

ಶಾಲೆಯ ಮುಖ್ಯ ಶಿಕ್ಷಕಿ ಸೇವಂತಿ ಪ್ರಾಸ್ತಾವಿಕ ಭಾಷಣ ಮಾಡಿ ದಿನಾಚರಣೆ ಮಹತ್ವ ಕುರಿತು ಮಾಹಿತಿ ನೀಡಿದರು.

ಎಸ್ ಡಿ ಎಂ ಸಿ ಉಪಾಧ್ಯಕ್ಷ ದೇವರಾಜ್, ಸದಸ್ಯರು ಹಾಗೂ ಊರ ನಾಗರಿಕರು, ಶಾಲೆಯ ಎಲ್ಲಾ ಶಿಕ್ಷಕವೃಂದ ಹಾಗೂ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಹಳೆ ವಿದ್ಯಾರ್ಥಿ ಎಲ್ಲಾ ಮಕ್ಕಳಿಗೆ ಸಿಹಿ ಹಂಚಿದರು.ಶಿಕ್ಷಕಿ ಉಷಲತಾ ಧನ್ಯವಾದ ನೀಡಿದರು.

LEAVE A REPLY

Please enter your comment!
Please enter your name here