Site icon Suddi Belthangady

ಬಂದಾರು: 8ನೇ ವರ್ಷದ ವಲಯ ಮಟ್ಟದ ಹೊನಲು ಬೆಳಕಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ, ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ

ಬಂದಾರು: ಶಿವಫ್ರೆಂಡ್ಸ್ ಕುರಾಯ-ಖಂಡಿಗ ಬಂದಾರು ಇದರ ಆಶ್ರಯದಲ್ಲಿ 8ನೇ ವರ್ಷದ ವಲಯ ಮಟ್ಟದ ಹೊನಲು ಬೆಳಕಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ KVL -2024 ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ ಜ.27ರಂದು ಶಿವಫ್ರೆಂಡ್ಸ್ ಕ್ರೀಡಾಂಗಣ ಖಂಡಿಗದಲ್ಲಿ ಸಭಾ ಕಾರ್ಯಕ್ರಮ, ವಿವಿಧ ಸಾಧಕರಿಗೆ ಸನ್ಮಾನ, ರಾತ್ರಿ ಸಾರ್ವಜನಿಕ ಅನ್ನದಾನ, ವಿದ್ಯುತ್ ದೀಪಗಳಿಂದ ಕಂಗೊಳಿಸಲಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಭಿಮಾನಿಗಳು ಆಗಮಿಸಿ ಕಾರ್ಯಕ್ರಮವನ್ನು ಚಂದಗಾಣಿಸಕೊಡಬೇಕಾಗಿ ಸಂಘಟಕರು ತಿಳಿಸಿರುತ್ತಾರೆ.

Exit mobile version