ಗುರುದೇವ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

0

ಬೆಳ್ತಂಗಡಿ: ಇಲ್ಲಿನ ಶ್ರೀ ಗುರುದೇವ ಕಾಲೇಜಿನಲ್ಲಿ 75 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಕೆ ಧ್ವಜಾರೋಹಣ ನೆರವೇರಿಸಿದರು.

ಕಾಲೇಜಿನ ಉಪ ಪ್ರಾಂಶುಪಾಲ ಸಮೀವುಲ್ಲಾ, ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಧ್ವಜಾರೋಹಣದ ಬಳಿಕ ಪಾಳೇಗಾರಿ ಮೌಲ್ಯಗಳು ಮತ್ತು ಪ್ರಜಾಪ್ರಭುತ್ವದ ಮುಂದಿರುವ ಸವಾಲುಗಳು ಎಂಬ ವಿಷಯದಲ್ಲಿ ವಿಚಾರ ಸಂಕಿರಣ ನಡೆಯಿತು.

LEAVE A REPLY

Please enter your comment!
Please enter your name here