ನಾವೂರು ಸ.ಹಿ.ಪ್ರಾ.ಶಾಲೆಯಲ್ಲಿ ಗಣರಾಜ್ಯೋತ್ಸವ

0

ನಾವೂರು: ಇಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಗಣರಾತ್ಯೋತ್ಸವವನ್ನು ಜ.26ರಂದು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುನಂದಾ ರವರು ಧ್ವಜಾರೋಹಣ ನೆರವೇರಿಸಿದರು.

ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ್, ಶಾಲಾ ಅಧ್ಯಾಪಕ ವೃಂದ ಹಾಗೂ ಮಕ್ಕಳು ಭಾಗವಹಿಸಿದರು.

LEAVE A REPLY

Please enter your comment!
Please enter your name here