ಕಾಶಿಪಟ್ಣ ಸ.ಪ್ರೌ.ಶಾಲೆಯಲ್ಲಿ ಗಣರಾಜ್ಯೋತ್ಸವ

0

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆ ಕಾಶಿಪಟ್ಣ ಇಲ್ಲಿ 75ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಯಶೋಧರ ಪೂಜಾರಿ ನಲ್ಲರಬೆಟ್ಟು ಮತ್ತು ಶಿಕ್ಷಕ ವೃಂದ, ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here