36ನೇ ಮಹಿಳಾ ವಿಭಾಗದ ಜೂನಿಯರ್ ನ್ಯಾಷನಲ್ ನೆಟ್ ಬಾಲ್ ಚಾಂಪಿಯನ್ಶಿಪ್ ಪಂದ್ಯಾಟ-ಕರ್ನಾಟಕ ತಂಡಕ್ಕೆ ತೃತೀಯ ಸ್ಥಾನ-ಎಸ್ ಡಿ ಎಂ ಕಾಲೇಜಿನ 2 ವಿದ್ಯಾರ್ಥಿನಿಯರ ಸಾಧನೆ

0

ಉಜಿರೆ: 2023-2024ನೇ ಸಾಲಿನ 36ನೇ ಜೂನಿಯರ್ ನ್ಯಾಷನಲ್ ನೆಟ್ ಬಾಲ್ ಚಾಂಪಿಯನ್ಶಿಪ್ ಪಂದ್ಯಾವಳಿಯು ಮಧ್ಯಪ್ರದೇಶದಲ್ಲಿ ಜ.28ರಂದು ನಡೆಯಿತು.ಕರ್ನಾಟಕ ತಂಡವು ತೃತೀಯ ಸ್ಥಾನವನ್ನು ಪಡೆದುಕೊಂಡಿತು.

ಈ ತಂಡದಲ್ಲಿ ಎಸ್ ಡಿ ಎಮ್ ಕಾಲೇಜ್ ನ ಇಬ್ಬರು ವಿದ್ಯಾರ್ಥಿನಿಯರಾದ ಸುರಕ್ಷಾ ಮತ್ತು ಪಲ್ಲವಿ ತಂಡವನ್ನು ಪ್ರತಿನಿಧಿಸಿದ್ದಾರೆ.

LEAVE A REPLY

Please enter your comment!
Please enter your name here