Site icon Suddi Belthangady

ಮುಂಡತ್ತೋಡಿ ಸ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ವ್ಯವಹಾರ ಜ್ಞಾನ ಹೆಚ್ಚಿಸಲು ಮೆಟ್ರಿಕ್ ಮೇಳ ನಡೆಸಲಾಯಿತು.

ಈ ಮೇಳವನ್ನು ಪಂಚಾಯತ್ ಸದಸ್ಯೆ ಲಲಿತಾ ವ್ಯಾಪಾರ ಮಾಡುವ ಮೂಲಕ ಉದ್ಘಾಟಿಸಿದರು.

ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ರೇವತಿ, ಉಪಾಧ್ಯಕ್ಷ ದೇವರಾಜ್, ಸದಸ್ಯರಾದ ನಯನ, ವೆಂಕಪ್ಪ, ಅನುಪಮ, ಅಶೋಕ ಮೊದಲಾದವರು ಉಪಸ್ಥಿತರಿದ್ದರು.ಹೆಚ್ಚಿನ ಪೋಷಕರು ಹಾಗೂ ವಿದ್ಯಾಭಿಮಾನಿಗಳು ಹಾಜರಿದ್ದು ಮಕ್ಕಳ ವ್ಯಾಪಾರ ಕೌಶಲಕ್ಕೆ ಸಹಕಾರ ನೀಡಿದರು.

ಮುಖ್ಯ ಶಿಕ್ಷಕಿ ಸೇವಂತಿ, ಅದ್ಯಪಕರು ಹಾಗೂ ಅಡುಗೆ ಸಿಬ್ಬಂದಿ ಉಪಸ್ಥಿತರಿದ್ದರು.

Exit mobile version