Site icon Suddi Belthangady

ಕುಕ್ಕೇಡಿ ಸ್ಫೋಟ ಪ್ರಕರಣ: ಬಂಧಿತರಿಗೆ ಪೊಲೀಸ್ ಕಸ್ಟಡಿ

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕೇಡಿ ಗ್ರಾಮದ ಗೋಳಿಯಂಗಡಿಯ ಕಡ್ತ್ಯಾರ್ ನಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಸೈಯ್ಯದ್ ಬಶೀರ್ ಮತ್ತು ಕಿರಣ್ ಗೆ ಬೆಳ್ತಂಗಡಿ ಜೆ ಎಂ ಎಫ್ ಸಿ ನ್ಯಾಯಾಲಯ ಫೆ.5ರ ವರೆಗೆ ಪೊಲೀಸ್ ಕಸ್ಟಡಿ ವಿಧಿಸಿದೆ.

Exit mobile version