ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರರಿಂದ ಧರ್ಮಸ್ಥಳಕ್ಕೆ ಭೇಟಿ-ದೇವರ ದರ್ಶನ-ಜಿಲ್ಲಾಧ್ಯಕ್ಷ, ಶಾಸಕರುಗಳ ಸಾಥ್

0

ಧರ್ಮಸ್ಥಳ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಇಂದು ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ದೇವರ ದರ್ಶನ ಪಡೆದರು.

ನಿನ್ನೆ ರಾತ್ರಿ ಪುಂಜಾಲಕಟ್ಟೆಯಿಂದ ಧರ್ಮಸ್ಥಳಕ್ಕೆ ಕಾರ್ಯಕರ್ತರ ಬೈಕ್ ರ್ಯಾಲಿ ಮೂಲಕ ಕ್ಷೇತ್ರಕ್ಕೆ ಬಂದು ತಂಗಿದ್ದ ವಿಜಯೇಂದ್ರ, ಇಂದು ಬೆಳಗ್ಗೆ ದೇವರ ದರ್ಶನ ಪಡೆದರು.

ಬಿಜೆಪಿ ಜಿಲ್ಯಾಧ್ಯಕ್ಷ ಸತೀಶ್ ಕುಂಪಲ, ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಮುಂತಾದವರು ರಾಜ್ಯಾಧ್ಯಕ್ಷರ ಜೊತೆಗಿದ್ದರು.

LEAVE A REPLY

Please enter your comment!
Please enter your name here