ಕಲ್ಮಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವ

0

ಪಜಿರಡ್ಕ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರ ಇದರ ಪ್ರತಿಷ್ಠಾ ದಿನಾಚರಣೆ ವಾರ್ಷಿಕ ಜಾತ್ರಾ ಮಹೋತ್ಸವ ಬ್ರಹ್ಮಶ್ರೀ ನೀಲೇಶ್ವರ ಶ್ರೀ ವಾಸುದೇವ ತಂತ್ರಿಗಳ ನೇತೃತ್ವದಲ್ಲಿ ಫೆ.03 ರಿಂದ ಫೆ 05 ವರೆಗೆ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿರುವುದು.

ಫೆ.03ರಂದು ಗ್ರಾಮಸ್ಥರಿಂದ ಹೊರಕಾಣಿಕೆ ಸಮರ್ಪಣೆ ನಡೆಯಲಿದೆ ಎಂದು ಆಡಳಿತ ಸಮಿತಿ ತಿಳಿಸಿದೆ.

LEAVE A REPLY

Please enter your comment!
Please enter your name here