Site icon Suddi Belthangady

ಫೆ.3,4: ಉಜಿರೆಯಲ್ಲಿ ಪ್ರಾಣಿಕ್ ಹೀಲಿಂಗ್ ತರಬೇತಿ ‌ಶಿಬಿರ

ಉಜಿರೆ: ಉಜಿರೆಯ ಪೆರ್ಲ ರಸ್ತೆಯಲ್ಲಿರುವ ಪ್ರಾಣನೆಸ್ಟ್, ಪ್ರಾಣಿಕ್ ಹೀಲಿಂಗ್ ಮತ್ತು ಅರ್ಹಾಟಿಕ್ ಯೋಗ ಕೇಂದ್ರದಲ್ಲಿ ಫೆ. 3 ಮತ್ತು 4ರಂದು ಎರಡು ದಿನಗಳ ಪ್ರಾಣಿಕ್ ಹೀಲಿಂಗ್ ತರಬೇತಿ ‌ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಪ್ರಾಣಿಕ್ ಹೀಲಿಂಗ್ ಒಂದು ಪುರಾತನವಾದ ಕಲೆ ಮತ್ತು ವಿಜ್ಞಾನವಾಗಿದ್ದು ಇದರಲ್ಲಿ ಸ್ಪಶಿ೯ಸದೆ, ಔಷಧ ಗಳನ್ನು ಕೊಡದೇ, ಕೇವಲ ಪ್ರಾಣ ಶಕ್ತಿಯಿಂದ ಖಾಯಿಲೆಗಳನ್ನು  ಗುಣಪಡಿಸುವ ಪೂರಕ‌ ಚಿಕಿತ್ಸಾ ವಿಧಾನವಾಗಿದೆ.16 ವರ್ಷ ಮೇಲ್ಪಟ್ಟ ಎಲ್ಲಾ ಆಸಕ್ತರು ಇದನ್ನು ಕಲಿಯಬಹುದಾಗಿದೆ.ಮಾಹಿತಿಗಾಗಿ ಕರೆ ಮಾಡಿ: 8105023414.

Exit mobile version