ಖ್ಯಾತ ಯಕ್ಷಗಾನ ಕಲಾವಿದ ಅರುವ ಕೊರಗಪ್ಪ ಶೆಟ್ಟಿ ಅವರಿಗೆ ಜನಪದಶ್ರೀ ಪ್ರಶಸ್ತಿ ಪ್ರದಾನ

0

ಬೆಳ್ತಂಗಡಿ: ಖ್ಯಾತ ಯಕ್ಷಗಾನ ಕಲಾವಿದ ಅರುವ ಕೊರಗಪ್ಪ ಶೆಟ್ಟರಿಗೆ ಕರ್ನಾಟಕ ಸರ್ಕಾರವು 2022-23 ನೇ ಸಾಲಿನ ಜನಪದಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಪ್ರಶಸ್ತಿ ನೀಡಿ ಗೌರವಿಸಿದರು.

LEAVE A REPLY

Please enter your comment!
Please enter your name here