ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಹಾಗೂ ಬಜೆಟ್ ಮಂಡನಾ ಸಭೆ ಫೆ.1 ರಂದು ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಆಡಳಿತಾಧಿಕಾರಿ ತಹಶೀಲ್ದಾರ್ ಪೃಥ್ವಿ ಸ್ಥಾನಿಕ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಖ್ಯಾಧಿಕಾರಿ ರಾಜೇಶ್, ಮೆಸ್ಕಾಂ ಇಲಾಖೆಯ ಸಹಾಯಕ ಅಭಿಯಂತರ ಕ್ಲಮೆಂಟ್, ನಗರ ಯೋಜನಾ ನಿರ್ದೇಶಕ ಪಾರಿಶೋತ್ ನಾಯಕ್, ಮೂಡ ಇಂಜಿನಿಯರ್ ಮೋಕ್ಷಾ, ಇಂಜಿನಿಯರ್ ಮಹಾವೀರ, ಪಟ್ಟಣ ಪಂಚಾಯತ್ ನಿಕಟಪೂರ್ವ ಅಧ್ಯಕ್ಷೆ ರಜನಿ ಕುಡ್ವ, ನಿಕಟ ಪೂರ್ವ ಉಪಾಧ್ಯಕ್ಷ ಜಯಾನಂದ ಗೌಡ, ಸದಸ್ಯರು ಉಪಸ್ಥಿತರಿದ್ದರು.
p>