ಬೆಳ್ತಂಗಡಿ: ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ವರ್ಗಾವಣೆ

0

ಬೆಳ್ತಂಗಡಿ: ಲೋಕಸಭಾ ಚುನಾವಣೆ 2024 ರ ಹಿನ್ನಲೆಯಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಕಾರ್ಕಳ ಟೌನ್ ಪೋಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ವಸಂತ್ ರಾಮ ಆಚಾರ್ ಬೆಳ್ತಂಗಡಿ ವೃತ್ತ ನಿರೀಕ್ಷಕರಾಗಿ ವರ್ಗಾವಣೆಗೊಂಡಿದ್ದಾರೆ.

LEAVE A REPLY

Please enter your comment!
Please enter your name here