ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಹಸಿರು ಕಾಣಿಕೆ ಸಮರ್ಪಣೆ

0

ಪಟ್ರಮೆ: ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಹಸಿರು ಕಾಣಿಕೆ ಸಮರ್ಪಣೆಯು ಇಂದು(ಫೆ.2) ಬೆಳಗ್ಗೆ 11 ಗಂಟೆಗೆ ನೆರವೇರಲಿದೆ.

ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿಗಳು, ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.

ಮೆರವಣಿಗೆಯು ನೃತ್ಯ ಭಜನೆ ಮೂಲಕ ಸಾಗಲಿದೆ ಎಂದು ಶಾಲಾ ಆಡಳಿತ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here